Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 45 — Surah Ash-Shuara 26:45

ಅವನು (ಫಿರ್‌ಔನ್) ಹೇಳಿದನು; ನಾನು ನಿಮಗೆ ಅನುಮತಿ ನೀಡುವ ಮುನ್ನವೇ ನೀವು ಅವನನ್ನು ನಂಬಿ ಬಿಟ್ಟಿರಿ. ಅವನೇ (ಮೂಸಾ) ನಿಮಗೆ ಜಾದೂ ಕಲಿಸಿದ ನಿಮ್ಮ ಮಹಾ ನಾಯಕನಾಗಿರಬೇಕು. ನಿಮಗೆ ಬಹುಬೇಗನೇ ತಿಳಿಯಲಿದೆ. ನಾನು ಖಂಡಿತ ನಿಮ್ಮ ಕೈಗಳನ್ನೂ ಕಾಲುಗಳನ್ನೂ ವಿರುದ್ಧ ದಿಕ್ಕುಗಳಿಂದ ಕಡಿದು ಹಾಕುವೆನು ಮತ್ತು ನಿಮ್ಮೆಲ್ಲರನ್ನೂ ಶಿಲುಬೆಗೇರಿಸಿ ಬಿಡುವೆನು