Back to Languages

Kannada - Chapter 26 - Ash-Shuara

Translation by Abdussalam Puthige — Permalink

Verse 47 — Surah Ash-Shuara 26:47

ನಾವು, (ಸತ್ಯವನ್ನು) ನಂಬಿದವರಲ್ಲಿ ಮೊದಲಿಗರಾದ್ದರಿಂದ ನಮ್ಮೊಡೆಯನು ನಮ್ಮ ತಪ್ಪುಗಳನ್ನೆಲ್ಲಾ ಖಂಡಿತ ಕ್ಷಮಿಸಿ ಬಿಡುವನೆಂದು ನಿರೀಕ್ಷಿಸುತ್ತೇವೆ