Back to Languages

Kannada - Chapter 27 - An-Naml

Translation by Abdussalam Puthige — Permalink

Verse 10 — Surah An-Naml 27:10

ನಿಜವಾಗಿ ಅವರ ಮನಸ್ಸುಗಳಲ್ಲಿ ಆ ಕುರಿತು ನಂಬಿಕೆ ಇದ್ದರೂ ಅವರು ಅಕ್ರಮ ಹಾಗೂ ಅಹಂಕಾರದೊಂದಿಗೆ ಅದನ್ನು ತಿರಸ್ಕರಿಸಿದರು. ಕೊನೆಗೆ ಆ ಗೊಂದಲಕೋರರ ಗತಿ ಏನಾಯಿತೆಂದು ನೋಡಿರಿ