Back to Languages

Kannada - Chapter 27 - An-Naml

Translation by Abdussalam Puthige — Permalink

Verse 11 — Surah An-Naml 27:11

ಮುಂದೆ ನಾವು ದಾವೂದ್ ಮತ್ತು ಸುಲೈಮಾನರಿಗೆ ಜ್ಞಾನವನ್ನು ನೀಡಿದೆವು. ಅವರಿಬ್ಬರೂ ಹೇಳಿದರು; ಪ್ರಶಂಸೆಗಳೆಲ್ಲಾ, ತನ್ನ ಹೆಚ್ಚಿನ ವಿಶ್ವಾಸಿ ದಾಸರಿಗಿಂತ ನಮಗೆ ಹಿರಿಮೆಯನ್ನು ಅನುಗ್ರಹಿಸಿದ ಅಲ್ಲಾಹನಿಗೇ ಮೀಸಲು