Back to Languages

Kannada - Chapter 27 - An-Naml

Translation by Abdussalam Puthige — Permalink

Verse 19 — Surah An-Naml 27:19

ಅದು (ಹುದ್‌ಹುದ್ ಪಕ್ಷಿ) ಹೆಚ್ಚು ತಡಮಾಡಲಿಲ್ಲ. ಅದು ಹೇಳಿತು; ನೀವು ಅರಿತಿಲ್ಲದ್ದನ್ನು ನಾನು ಅರಿತಿದ್ದೇನೆ ಮತ್ತು ನಾನು ನಿಮ್ಮ ಬಳಿಗೆ ಸಬಾದಿಂದ ಒಂದು ಖಚಿತ ಸುದ್ದಿಯನ್ನು ತಂದಿದ್ದೇನೆ