Back to Languages

Kannada - Chapter 27 - An-Naml

Translation by Abdussalam Puthige — Permalink

Verse 22 — Surah An-Naml 27:22

ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿ ಅಡಗಿರುವವುಗಳನ್ನು ಹೊರ ತರ ಬಲ್ಲ ಮತ್ತು ನೀವು ಗುಪ್ತವಾಗಿಡುವ ಹಾಗೂ ಬಹಿರಂಗಗೊಳಿಸುವ ಎಲ್ಲವನ್ನೂ ಬಲ್ಲ ಅಲ್ಲಾಹನಿಗೆ ಅವರು ಸಾಷ್ಟಾಂಗವೆರಗುವುದಿಲ್ಲ