Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 27 - An-Naml
Translation by Abdussalam Puthige — Permalink
Verse 25 — Surah An-Naml 27:25
ನೀನೀಗ ನನ್ನ ಪತ್ರದೊಂದಿಗೆ ಹೋಗು ಮತ್ತು ಅದನ್ನು ಆ ಜನರ ಕಡೆಗೆ ಎಸೆ. ಆ ಬಳಿಕ ಅವರಿಂದ ದೂರನಿಂತು, ಅವರು ಯಾವ ರೀತಿ ಪ್ರತಿಕ್ರಿಯೆ ತೋರುತ್ತಾರೆಂದು ನೋಡು