Back to Languages

Kannada - Chapter 27 - An-Naml

Translation by Abdussalam Puthige — Permalink

Verse 29 — Surah An-Naml 27:29

(ಮತ್ತೆ) ಆಕೆ ಹೇಳಿದಳು; ಸರದಾರರೇ, ಈ ವಿಷಯದಲ್ಲಿ ನೀವು ನನಗೆ ಸಲಹೆ ನೀಡಿರಿ. ನಿಮ್ಮ ಉಪಸ್ಥಿತಿ ಇಲ್ಲದೆ ನಾನು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ