Back to Languages

Kannada - Chapter 27 - An-Naml

Translation by Abdussalam Puthige — Permalink

Verse 36 — Surah An-Naml 27:36

ಸರದಾರರೇ, ಆಕೆ ಶರಣಾಗಿ ನನ್ನ ಬಳಿಗೆ ಬರುವ ಮುನ್ನ ನಿಮ್ಮ ಪೈಕಿ ಯಾರು ಆಕೆಯ ಸಿಂಹಾಸನವನ್ನು ನನ್ನ ಬಳಿಗೆ ತರಬಲ್ಲರು? ಎಂದು ಅವರು ಕೇಳಿದರು