Back to Languages

Kannada - Chapter 27 - An-Naml

Translation by Abdussalam Puthige — Permalink

Verse 39 — Surah An-Naml 27:39

ಅವರು (ಸುಲೈಮಾನ್) ಹೇಳಿದರು; ನೀವು ಆಕೆಯ ಸಿಂಹಾಸನದ ಸ್ವರೂಪವನ್ನು ಬದಲಿಸಿ ಬಿಡಿರಿ. ಆಕೆಗೆ ವಾಸ್ತವದ ಅರಿವಾಗುವುದೋ ಅಥವಾ ಆಕೆ ಸತ್ಯವನ್ನು ಕಾಣಲಾಗದವರ ಸಾಲಿಗೆ ಸೇರುವಳೋ ನೋಡೋಣ