Back to Languages

Kannada - Chapter 27 - An-Naml

Translation by Abdussalam Puthige — Permalink

Verse 40 — Surah An-Naml 27:40

ಆಕೆ ಬಂದಾಗ, ನಿನ್ನ ಸಿಂಹಾಸನ ಇದುವೇ? ಎಂದು ಕೇಳಲಾಯಿತು. ಆಕೆ ಹೇಳಿದಳು; ಇದು ಅದರಂತೆಯೇ ಇದೆ. ನಮಗೆ ಈ ಹಿಂದೆಯೇ ಮಾಹಿತಿ ನೀಡಲಾಗಿತ್ತು ಮತ್ತು ನಾವು ಶರಣಾಗಿರುವೆವು