Back to Languages

Kannada - Chapter 27 - An-Naml

Translation by Abdussalam Puthige — Permalink

Verse 43 — Surah An-Naml 27:43

ಮುಂದೆ ನಾವು, ಸಮೂದ್ ಜನಾಂಗದೆಡೆಗೆ ಅವರ ಸಹೋದರ ಸ್ವಾಲಿಹ್‌ರನ್ನು ಕಳಿಸಿದ್ದೆವು – ಅಲ್ಲಾಹನನ್ನೇ ಪೂಜಿಸಿರಿ (ಎಂಬ ಸಂದೇಶದೊಂದಿಗೆ). ಅಷ್ಟರಲ್ಲೇ ಅವರು ಜಗಳಾಡುವ ಎರಡು ಪಂಗಡಗಳಾಗಿ ಬಿಟ್ಟರು