Back to Languages

Kannada - Chapter 27 - An-Naml

Translation by Abdussalam Puthige — Permalink

Verse 44 — Surah An-Naml 27:44

ಅವರು (ಸ್ವಾಲಿಹ್) ಹೇಳಿದರು; ನನ್ನ ಜನಾಂಗದವರೇ, ನೀವು ಒಳಿತಿಗಿಂತ ಮುನ್ನವೇ ಕೆಡುಕಿಗಾಗಿ ಆತುರ ಪಡುತ್ತಿರುವುದೇಕೆ? ನಿಮ್ಮ ಮೇಲೆ ಕರುಣೆ ತೋರುವಂತಾಗಲು ನೀವೇಕೆ ಅಲ್ಲಾಹನೊಡನೆ ಕ್ಷಮೆಯಾಚಿಸುವುದಿಲ್ಲ