Back to Languages

Kannada - Chapter 27 - An-Naml

Translation by Abdussalam Puthige — Permalink

Verse 46 — Surah An-Naml 27:46

ಮತ್ತು ನಗರದಲ್ಲಿ ಒಂಭತ್ತು ಮಂದಿ ಇದ್ದರು. ಅವರು ಭೂಮಿಯಲ್ಲಿ ಅಶಾಂತಿಯನ್ನೇ ಹಬ್ಬುತ್ತಿದ್ದರು. ಯಾವುದೇ ಸುಧಾರಣೆಯ ಕೆಲಸ ಮಾಡುತ್ತಿರಲಿಲ್ಲ