Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 27 - An-Naml
Translation by Abdussalam Puthige — Permalink
Verse 54 — Surah An-Naml 27:54
ಅವರ ಜನಾಂಗದವರು ನೀಡಿದ ಉತ್ತರ ಕೇವಲ ಇಷ್ಟೇ; ಲೂತ್ ಮತ್ತು ಅವರ ಜೊತೆಗಾರರನ್ನು ನಿಮ್ಮ ನಾಡಿನಿಂದ ಹೊರದಬ್ಬಿ ಬಿಡಿರಿ. ಅವರು ಭಾರೀ ಪಾವಿತ್ರ ಬಯಸುವ ಜನರಾಗಿದ್ದಾರೆ