Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 27 - An-Naml
Translation by Abdussalam Puthige — Permalink
Verse 55 — Surah An-Naml 27:55
ಕೊನೆಗೆ ನಾವು ಅವರನ್ನೂ (ಲೂತ್‌ರನ್ನೂ) ಅವರ ಜೊತೆಗಿದ್ದವರನ್ನೂ ರಕ್ಷಿಸಿದೆವು. ಅವರ ಪತ್ನಿಯ ಹೊರತು. ಆಕೆಯನ್ನು ನಾವು ಹಿಂದೆ ಉಳಿದುಕೊಳ್ಳುವವರ ಸಾಲಿಗೆ ಸೇರಿಸಿದೆವು