Back to Languages

Kannada - Chapter 27 - An-Naml

Translation by Abdussalam Puthige — Permalink

Verse 60 — Surah An-Naml 27:60

ನೊಂದವನು ತನ್ನನ್ನು ಪ್ರಾರ್ಥಿಸಿದಾಗ ಅವನ ಮೊರೆಯನ್ನು ಕೇಳಿ ಸಂಕಟವನ್ನು ನಿವಾರಿಸುವವನು ಮತ್ತು ನಿಮ್ಮನ್ನು ಭೂಮಿಯ ಪ್ರತಿನಿಧಿಗಳಾಗಿ ಮಾಡಿದವನು ಯಾರು? ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ಕೆಲವರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ