Back to Languages

Kannada - Chapter 27 - An-Naml

Translation by Abdussalam Puthige — Permalink

Verse 64 — Surah An-Naml 27:64

ನಿಜವಾಗಿ, ಪರಲೋಕದ ವಿಷಯದಲ್ಲಂತು ಅವರ ಜ್ಞಾನವು ನಿಸ್ತೇಜವಾಗಿ ಬಿಟ್ಟಿದೆ! ನಿಜವಾಗಿ ಅವರು ಆ ಕುರಿತು ಸಂಶಯದಲ್ಲಿದ್ದಾರೆ. ನಿಜವಾಗಿ, ಅವರು ಅದರ ಪಾಲಿಗೆ ಕುರುಡರಾಗಿಬಿಟ್ಟಿದ್ದಾರೆ