Back to Languages

Kannada - Chapter 27 - An-Naml

Translation by Abdussalam Puthige — Permalink

Verse 78 — Surah An-Naml 27:78

ಸತ್ತವರಿಗೆ ಕೇಳಿಸಲು ನಿಮಗೆ ಖಂಡಿತ ಸಾಧ್ಯವಿಲ್ಲ ಮತ್ತು ಕಿವುಡರು ಬೆನ್ನು ತಿರುಗಿಸಿ ಹೊರಟು ಬಿಟ್ಟಾಗ, ಅವರಿಗೆ ಕೇಳಿಸಲಿಕ್ಕೂ ನಿಮಗೆ ಸಾಧ್ಯವಿಲ್ಲ