Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah An-Naml (27)
/
Verse 8
Back to Languages
Kannada - Chapter 27 - An-Naml
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 8
— Surah An-Naml 27:8
‘‘ನೀವೀಗ ನಿಮ್ಮ ಕೈಯನ್ನು ನಿಮ್ಮ ಅಂಗಿಯೊಳಗೆ ಹಾಕಿರಿ. ಅದು ಸುಲಭವಾಗಿ, ಪ್ರಕಾಶಿಸುತ್ತಾ ಹೊರಬರುವುದು. ಇದು ಫಿರ್‌ಔನ್ ಮತ್ತು ಅವನ ಜನಾಂಗದವರಿಗಾಗಿ ಇರುವ ಒಂಭತ್ತು ಪುರಾವೆಗಳಲ್ಲೊಂದು. ಅವರು ಖಂಡಿತ ಒಂದು ಅವಿಧೇಯ ಜನಾಂಗವಾಗಿದ್ದಾರೆ’’
View verse 27:8 page →
·
Raw JSON