Back to Languages

Kannada - Chapter 27 - An-Naml

Translation by Abdussalam Puthige — Permalink

Verse 81 — Surah An-Naml 27:81

ನಾವು ಪ್ರತಿಯೊಂದು ಸಮುದಾಯದಿಂದ, ನಮ್ಮ ವಚನಗಳನ್ನು ತಿರಸ್ಕರಿಸುತ್ತಿದ್ದವರ ಒಂದು ದಂಡನ್ನು ಸೇರಿಸುವ ದಿನ ಅವರನ್ನು ಸಾಲುಗಟ್ಟಿಸಲಾಗುವುದು