Back to Languages

Kannada - Chapter 27 - An-Naml

Translation by Abdussalam Puthige — Permalink

Verse 83 — Surah An-Naml 27:83

ಅವರು ಎಸಗಿದ ಅಕ್ರಮದಿಂದಾಗಿ ಅವರ ವಿರುದ್ಧ (ಶಿಕ್ಷೆಯ) ತೀರ್ಪು ಜಾರಿಗೊಳ್ಳಲಿದೆ ಮತ್ತು ಅವರಿಗೆ ಮಾತನಾಡಲಿಕ್ಕೂ ಸಾಧ್ಯವಾಗದು