Back to Languages

Kannada - Chapter 27 - An-Naml

Translation by Abdussalam Puthige — Permalink

Verse 85 — Surah An-Naml 27:85

ಮತ್ತು (ಲೋಕಾಂತ್ಯದ) ಕಹಳೆ ಊದಲಾಗುವ ಆ ದಿನ, ಅಲ್ಲಾಹನು ಇಚ್ಛಿಸಿದವರ ಹೊರತು, ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿ ಇರುವವರೆಲ್ಲಾ ಭಯಭೀತರಾಗಿರುವರು ಮತ್ತು ಎಲ್ಲರೂ ವಿಧೇಯರಾಗಿ ಅವನ ಮುಂದೆ ಬರುವರು