Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 12 — Surah Al-Qasas 28:12

ಹೀಗೆ ನಾವು, ಆತನ ತಾಯಿಯ ಕಣ್ಣು ತಂಪಾಗಲೆಂದು, ಆಕೆ ದುಃಖಿಸಬಾರದೆಂದು ಮತ್ತು ಅಲ್ಲಾಹನು ಕೊಟ್ಟ ಮಾತು ಸತ್ಯವೆಂಬುದನ್ನು ಆಕೆ ಅರಿಯಲೆಂದು ಆತನನ್ನು ಆಕೆಯ ಬಳಿಗೆ ಮರಳಿಸಿದೆವು, ಆದರೆ ಹೆಚ್ಚಿನವರು ಇದನ್ನು ಅರಿತಿಲ್ಲ