Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 13 — Surah Al-Qasas 28:13

ಮುಂದೆ ಅವರು (ಮೂಸಾ) ತಮ್ಮ ಯವ್ವನವನ್ನು ತಲುಪಿದಾಗ ಮತ್ತು ಶಕ್ತರಾದಾಗ ನಾವು ಅವರಿಗೆ ಯುಕ್ತಿಯನ್ನೂ ಜ್ಞಾನವನ್ನೂ ನೀಡಿದೆವು. ಸಜ್ಜನರಿಗೆ ನಾವು ಇದೇ ರೀತಿ ಸತ್ಫಲವನ್ನು ನೀಡುತ್ತೇವೆ