Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 17 — Surah Al-Qasas 28:17

ಮರುದಿನ ಅವರು ಅಂಜುತ್ತಾ, ಎಚ್ಚರಿಕೆಯೊಂದಿಗೆ ನಗರವನ್ನು ಪ್ರವೇಶಿಸಿದರು. ಆಗ, ನಿನ್ನೆ ಅವರಿಂದ ನೆರವು ಬೇಡಿದ್ದವನೇ ಮತ್ತೆ ಅವರಲ್ಲಿ ಮೊರೆ ಇಡುತ್ತಿದ್ದನು. ‘‘ನೀನು ಸ್ಪಷ್ಟವಾಗಿ ದಾರಿಗೆಟ್ಟವನು’’ ಎಂದು ಮೂಸಾ ಹೇಳಿದರು