Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 19 — Surah Al-Qasas 28:19

ಅಷ್ಟರಲ್ಲಿ, ನಗರದ ಗಡಿಭಾಗದಿಂದ ಧಾವಿಸಿಬಂದ ಒಬ್ಬ ವ್ಯಕ್ತಿ ಹೇಳಿದ; ಓ ಮೂಸಾ, ನಾಯಕರು ನಿಮ್ಮನ್ನು ಕೊಲ್ಲುವುದಕ್ಕಾಗಿ ನಿಮ್ಮ ಕುರಿತು ಸಮಾಲೋಚಿಸುತ್ತಿದ್ದಾರೆ. ನೀವು (ಇಲ್ಲಿಂದ) ಹೊರಟು ಹೋಗಿರಿ. ನಾನು ಖಂಡಿತ ನಿಮ್ಮ ಹಿತೈಷಿಯಾಗಿದ್ದೇನೆ