Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 22 — Surah Al-Qasas 28:22

ಅವರು ಮದ್‌ಯನ್‌ನಲ್ಲಿ, ನೀರಿರುವ ಸ್ಥಳದಲ್ಲಿ, ಜನರ ಗುಂಪೊಂದು (ಕುರಿಗಳಿಗೆ) ನೀರು ಕುಡಿಸುವುದನ್ನು ಕಂಡರು ಮತ್ತು ಇಬ್ಬರು ಮಹಿಳೆಯರು ದೂರ ನಿಂತಿರುವುದನ್ನು ಕಂಡರು. ಅವರು ಆ ಇಬ್ಬರೊಡನೆ, ನಿಮ್ಮ ಸಮಾಚಾರವೇನು? ಎಂದು ವಿಚಾರಿಸಿದರು. ‘‘ಕುರಿ ಕಾಯುವವರು (ತಮ್ಮ ಕುರಿಗಳಿಗೆ) ನೀರು ಕುಡಿಸಿ ಮುಗಿಸುವ ತನಕ ನಾವು ನೀರು ಕುಡಿಸುವಂತಿಲ್ಲ. ಅತ್ತ, ನಮ್ಮ ತಂದೆ ತುಂಬಾ ವೃದ್ಧರು’’ ಎಂದು ಅವರು ಉತ್ತರಿಸಿದರು