Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 23 — Surah Al-Qasas 28:23

ಅವರು ಆ ಇಬ್ಬರು ಮಹಿಳೆಯರಿಗೆ (ಅವರ ಕುರಿಗಳಿಗೆ) ನೀರು ಕುಡಿಸಿ (ವಿಶ್ರಾಂತಿಗಾಗಿ) ನೆರಳಿನೆಡೆಗೆ ಹೊರಟರು ಮತ್ತು ಹೇಳಿದರು; ನನ್ನೊಡೆಯಾ, ನೀನು ಕರುಣಿಸುವ ಯಾವ ಹಿತಕ್ಕೂ ನಾನು ಅರ್ಹನಾಗಿದ್ದೇನೆ