Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 29 — Surah Al-Qasas 28:29

ಅವರು ಅಲ್ಲಿಗೆ ತಲುಪಿದಾಗ, ಸಮೃದ್ಧ ಸ್ಥಳದಲ್ಲಿದ್ದ ಬಯಲಿನ ಬಲ ಮಗ್ಗುಲಲ್ಲಿದ್ದ ಒಂದು ಮರದಿಂದ ಅವರಿಗೆ ಕರೆ ನೀಡಲಾಯಿತು; ಓ ಮೂಸಾ, ನಾನೇ ಸರ್ವಲೋಕಗಳ ಒಡೆಯನಾದ ಅಲ್ಲಾಹ್