Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 3 — Surah Al-Qasas 28:3

ಖಂಡಿತವಾಗಿಯೂ ಫಿರ್‌ಔನನು ಭೂಮಿಯಲ್ಲಿ ವಿದ್ರೋಹ ಮೆರೆದಿದ್ದನು ಮತ್ತು ಭೂವಾಸಿಗಳನ್ನು ಪಂಗಡಗಳಾಗಿ ವಿಂಗಡಿಸಿದ್ದನು. ಅವನು ಅವರಲ್ಲಿನ ಒಂದು ಪಂಗಡವನ್ನು ದುರ್ಬಲಗೊಳಿಸಿ ಅವರ ಪುತ್ರರ ಕೊರಳು ಕೊಯ್ದು ಬಿಡುತ್ತಿದ್ದನು ಹಾಗೂ ಅವರ ಮಹಿಳೆಯರನ್ನು ಮಾತ್ರ ಜೀವಂತವಿಡುತ್ತಿದ್ದನು. ಖಂಡಿತವಾಗಿಯೂ ಅವನು ಅಶಾಂತಿ ಹಬ್ಬುವವನಾಗಿದ್ದನು