Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 31 — Surah Al-Qasas 28:31

ನೀವು ನಿಮ್ಮ ಕೈಯನ್ನು ನಿಮ್ಮ ಬಗಲಿಗೆ ಹಾಕಿರಿ. ಅದು ಸುಲಭವಾಗಿ, ಹೊಳೆಯುತ್ತಾ ಹೊರಬರುವುದು. ಮತ್ತು ನೀವು ಭಯಮುಕ್ತರಾಗಲಿಕ್ಕಾಗಿ, ನಿಮ್ಮ ತೋಳುಗಳನ್ನು ನಿಮ್ಮೆಡೆಗೆ ಎಳೆದುಕೊಳ್ಳಿರಿ. ಇವು, ಫಿರ್‌ಔನ್ ಮತ್ತು ಅವನ ಸರದಾರರಿಗಾಗಿ ನಿಮ್ಮೊಡೆಯನ ಕಡೆಯಿಂದ ನೀಡಲಾಗುತ್ತಿರುವ ಎರಡು ಪುರಾವೆಗಳು. ಅವರು ತೀರಾ ಅವಿಧೇಯರಾಗಿ ಬಿಟ್ಟಿದ್ದಾರೆ