Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 34 — Surah Al-Qasas 28:34

ಅವನು (ಅಲ್ಲಾಹ್) ಹೇಳಿದನು; ನಾವು ಈಗಲೇ ನಿಮ್ಮ ಸಹೋದರನ ಮೂಲಕ ನಿಮ್ಮ ಕೈಗಳನ್ನು ಬಲಪಡಿಸುವೆವು ಮತ್ತು ನಿಮ್ಮ ವಿರುದ್ಧ ಪ್ರಾಬಲ್ಯ ಸಾಧಿಸಲು ಅವರಿಗೆ ಸಾಧ್ಯವಾಗದಂತೆ, ನಾವು ನಮ್ಮ ಪುರಾವೆಗಳ ಮೂಲಕ ನಿಮ್ಮಿಬ್ಬರಿಗೂ ವಿಶೇಷ ಶಕ್ತಿಯನ್ನು ನೀಡುವೆವು. ನಿಮ್ಮಿಬ್ಬರಿಗೂ ನಿಮ್ಮ ಅನುಯಾಯಿಗಳಿಗೂ ವಿಜಯ ಪ್ರಾಪ್ತವಾಗುವುದು