Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 35 — Surah Al-Qasas 28:35

ಮೂಸಾ, ನಾವು ಒದಗಿಸಿದ ಸ್ಪಷ್ಟ ಪುರಾವೆಗಳೊಂದಿಗೆ ಅವರ (ಫಿರ್‌ಔನ್ ಮತ್ತವನ ಜನರ) ಬಳಿಗೆ ಬಂದಾಗ ಅವರು ಹೇಳಿದರು; ಇದೆಲ್ಲಾ ಕೃತಕ ಇಂದ್ರಜಾಲವೇ ಹೊರತು ಬೇರೇನೂ ಇಲ್ಲ. ನಾವು ನಮ್ಮ ಪೂರ್ವಜರಿಂದ ಇಂತಹದೇನನ್ನೂ ಕೇಳಿಲ್ಲ