Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 37 — Surah Al-Qasas 28:37

ಫಿರ್‌ಔನನು ಹೇಳಿದನು; ಸರದಾರರೇ, ನಿಮಗೆ ನನ್ನ ಹೊರತು ಬೇರೊಬ್ಬ ದೇವರಿರುವುದು ನನಗಂತು ತಿಳಿಯದು. ಸದ್ಯ, ಓ ಹಾಮಾನ್, ನೀನು ನನಗಾಗಿ ಆವೆ ಮಣ್ಣನ್ನು ಬೆಂಕಿಯಲ್ಲಿ ಉರಿಸು ಮತ್ತು ನನಗಾಗಿ ಒಂದು ಎತ್ತರದ ಗೋಪುರವನ್ನು ನಿರ್ಮಿಸು. ಆ ಮೂಲಕ ನಾನು ಮೂಸಾನ ದೇವರ ಕಡೆಗೊಮ್ಮೆ ಇಣುಕಿ ನೋಡುತ್ತೇನೆ. ನಾನಂತೂ ಅವನನ್ನು (ಮೂಸಾರನ್ನು) ಸುಳ್ಳುಗಾರನೆಂದೇ ಭಾವಿಸುತ್ತೇನೆ