Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 4 — Surah Al-Qasas 28:4

ಇತ್ತ ನಾವು, ಭೂಮಿಯಲ್ಲಿ ಮರ್ದಿತರಾಗಿದ್ದವರಿಗೆ ಉಪಕರಿಸಲು ಮತ್ತು ಅವರನ್ನು ನಾಯಕರಾಗಿಯೂ ಉತ್ತರಾಧಿಕಾರಿಗಳಾಗಿಯೂ ಮಾಡಲು ನಿರ್ಧರಿಸಿದ್ದೆವು