Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 40 — Surah Al-Qasas 28:40

ನಾವು ಅವರನ್ನು ನಾಯಕರಾಗಿಸಿದ್ದೆವು. ಆದರೆ ಅವರು (ಜನರನ್ನು) ನರಕದೆಡೆಗೆ ಆಮಂತ್ರಿಸುತ್ತಿದ್ದರು. ಪುನರುತ್ಥಾನ ದಿನ ಅವರಿಗೆ ಯಾವ ನೆರವೂ ಸಿಗದು