Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 42 — Surah Al-Qasas 28:42

ನಾವು ಗತಕಾಲದ ಕೆಲವು ಜನಾಂಗಗಳನ್ನು ನಾಶಪಡಿಸಿದ ಬಳಿಕ, ಮೂಸಾರಿಗೆ ಗ್ರಂಥವನ್ನು ನೀಡಿದೆವು. ಜನರ ಕಣ್ಣು ತೆರೆಸುವ, ದಾರಿ ತೋರುವ ಮತ್ತು ಅನುಗ್ರಹವಾಗಿರುವ ಗ್ರಂಥ – ಅವರು (ಜನರು) ಉಪದೇಶ ಸ್ವೀಕರಿಸಲೆಂದು