Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 45 — Surah Al-Qasas 28:45

ನಾವು (ಮೂಸಾರನ್ನು) ಕೂಗಿ ಕರೆದಾಗ ನೀವು ತೂರ್‌ನ ಪಕ್ಕದಲ್ಲೇನೂ ಇರಲಿಲ್ಲ. ನಿಜವಾಗಿ (ಇದು) ನಿಮ್ಮ ಒಡೆಯನ ಅನುಗ್ರಹವಾಗಿದೆ. ನಿಮಗಿಂತ ಮುನ್ನ ಎಚ್ಚರಿಸುವವರು ಬಂದಿಲ್ಲದ ಜನಾಂಗದವರು ಉಪದೇಶ ಸ್ವೀಕರಿಸಬಹುದೆಂದು, ಅವರನ್ನು ಎಚ್ಚರಿಸಲಿಕ್ಕಾಗಿ (ನಿಮ್ಮನ್ನು ನೇಮಿಸಲಾಯಿತು)