Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 48 — Surah Al-Qasas 28:48

ಹೇಳಿರಿ; ನೀವು ಸತ್ಯವಂತರಾಗಿದ್ದರೆ, ಇವೆರಡಕ್ಕಿಂತ (ಕುರ್‌ಆನ್ ಮತ್ತು ತೌರಾತ್‌ಗಿಂತ) ಹೆಚ್ಚು ಮಾರ್ಗದರ್ಶಿಯಾದ ಒಂದು ಗ್ರಂಥವನ್ನು ಅಲ್ಲಾಹನ ಕಡೆಯಿಂದ ತಂದು ಕೊಡಿರಿ. ನಾನೂ ಅದನ್ನೇ ಅನುಸರಿಸುವೆನು