Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 52 — Surah Al-Qasas 28:52

ಅವರ ಮುಂದೆ ಇದನ್ನು ಓದಲಾದಾಗ ಅವರು, ‘’ನಾವು ಇದನ್ನು ನಂಬಿದೆವು. ಖಂಡಿತವಾಗಿಯೂ ಇದು ನಮ್ಮೊಡೆಯನ ಕಡೆಯಿಂದ ಬಂದಿರುವ ಸತ್ಯವಾಗಿದೆ. ನಾವಂತು ಈ ಹಿಂದೆಯೇ ಶರಣಾಗಿದ್ದೆವು’’ ಎನ್ನುತ್ತಾರೆ