Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 53 — Surah Al-Qasas 28:53

ಅವರೇ, ದುಪ್ಪಟ್ಟು ಪ್ರತಿಫಲ ಪಡೆಯುವವರು. ಏಕೆಂದರೆ, ಅವರು ಸಹನಶೀಲರಾಗಿದ್ದಾರೆ, ಕೆಡುಕನ್ನು ಒಳಿತಿನಿಂದ ನಿವಾರಿಸುತ್ತಾರೆ ಮತ್ತು ಅವರಿಗೆ ನಾವು ಏನನ್ನು ನೀಡಿರುವೆವೋ ಅದರಿಂದ ಖರ್ಚು ಮಾಡುತ್ತಾರೆ