Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 60 — Surah Al-Qasas 28:60

ನಾವು ಹಿತದ ವಾಗ್ದಾನ ಮಾಡಿದ್ದು, ಅದನ್ನು ಪಡೆಯಲಿರುವ ವ್ಯಕ್ತಿಯು, ನಾವು ಇಹಲೋಕದ ಬದುಕಿನಲ್ಲಿ ಸಂಪನ್ನಗೊಳಿಸಿದ್ದು ಆ ಬಳಿಕ ಪುನರುತ್ಥಾನದಿನ (ಬಂಧಿತನಾಗಿ) ಹಾಜರುಗೊಳಿಸಲಿರುವ ವ್ಯಕ್ತಿಗೆ ಸಮಾನನಾಗಬಲ್ಲನೇ