Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 61 — Surah Al-Qasas 28:61

ಅಂದು ಅವನು (ಅಲ್ಲಾಹನು) ಅವರನ್ನು ಕರೆದು, ‘‘ನೀವು ಅವಲಂಬಿಸಿಕೊಂಡಿದ್ದ ಆ ನಿಮ್ಮ ಪಾಲುದಾರರು ಎಲ್ಲಿದ್ದಾರೆ?’’ ಎಂದು ಕೇಳುವನು