Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 63 — Surah Al-Qasas 28:63

ನಿಮ್ಮ ಪಾಲುದಾರರನ್ನು (ಉಪದೇವತೆಗಳನ್ನು) ಕರೆಯಿರಿ ಎಂದು ಅವರೊಡನೆ ಹೇಳಲಾಗುವುದು. ಅವರು ಅವುಗಳನ್ನು ಕರೆಯುವರು. ಆದರೆ ಅವುಗಳು ಅವರಿಗೆ ಯಾವುದೇ ಉತ್ತರ ನೀಡಲಾರವು. ಕೊನೆಗೆ ಅವರು ಶಿಕ್ಷೆಯನ್ನು ಕಾಣುವರು. ಅವರು ಸರಿದಾರಿಯನ್ನು ಅನುಸರಿಸಿದ್ದರೆ ಎಷ್ಟು ಚೆನ್ನಾಗಿತ್ತು