Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 69 — Surah Al-Qasas 28:69

ಮತ್ತು ಅವನೇ ಅಲ್ಲಾಹ್. ಅವನ ಹೊರತು ಬೇರೆ ದೇವರಿಲ್ಲ. ಮೊದಲೂ (ಇಹ ಲೋಕದಲ್ಲೂ) ಅನಂತರವೂ (ಪರಲೋಕದಲ್ಲೂ) ಹೊಗಳಿಕೆಗಳೆಲ್ಲಾ ಅವನಿಗೇ ಮೀಸಲು. ಅಧಿಕಾರವೆಲ್ಲವೂ ಅವನಿಗೇ ಸೇರಿದೆ. ನಿಮ್ಮನ್ನು ಅವನೆಡೆಗೇ ಮರಳಿಸಲಾಗುವುದು