Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 80 — Surah Al-Qasas 28:80

ಕೊನೆಗೆ ನಾವು ಆತ (ಕಾರೂನ್)ನನ್ನು ಮತ್ತು ಅವನ ನಿವಾಸವನ್ನು ಭೂಮಿಯಲ್ಲಿ ಅದುಮಿ ಬಿಟ್ಟೆವು. ಆಗ ಅಲ್ಲಾಹನ ಹೊರತು ಬೇರೆ ಯಾವ ಪಡೆಯೂ ಅವನ ನೆರವಿಗೆ ಲಭ್ಯವಿರಲಿಲ್ಲ ಮತ್ತ್ತು ತನಗೆ ತಾನೇ ನೆರವಾಗಲಿಕ್ಕೂ ಅವನಿಗೆ ಸಾಧ್ಯವಾಗಲಿಲ್ಲ