Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 82 — Surah Al-Qasas 28:82

ಇದು ಪರಲೋಕದ ನೆಲೆ. ಭೂಮಿಯಲ್ಲಿ ದೊಡ್ಡಸ್ತಿಕೆ ಮೆರೆಯಲು ಮತ್ತು ಅಶಾಂತಿ ಹಬ್ಬಲು ಬಯಸದವರಿಗಾಗಿ ನಾವಿದನ್ನು ಮೀಸಲಾಗಿಟ್ಟಿರುವೆವು. ಅಂತಿಮ ಸಾಫಲ್ಯವು ಧರ್ಮನಿಷ್ಠರಿಗೇ ಸೇರಿದೆ