Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 84 — Surah Al-Qasas 28:84

(ದೂತರೇ,) ಕುರ್‌ಆನನ್ನು ನಿಮಗೆ ಕಡ್ಡಾಯಗೊಳಿಸಿದವನು ಖಂಡಿತವಾಗಿಯೂ ನಿಮ್ಮನ್ನು ಸೂಕ್ತ ನೆಲೆಗೆ ಮರಳಿಸುವನು. ಹೇಳಿರಿ; ಮಾರ್ಗದರ್ಶನವನ್ನು ತಂದಿರುವವನು ಯಾರು ಮತ್ತು ಯಾರು ಸ್ಪಷ್ಟವಾಗಿ ದಾರಿತಪ್ಪಿರುವವನೆಂಬುದನ್ನು ನನ್ನ ಒಡೆಯನು ಚೆನ್ನಾಗಿ ಬಲ್ಲನು