Back to Languages

Kannada - Chapter 28 - Al-Qasas

Translation by Abdussalam Puthige — Permalink

Verse 86 — Surah Al-Qasas 28:86

ಅಲ್ಲಾಹನ ವಚನಗಳನ್ನು ನಿಮಗೆ ಇಳಿಸಿಕೊಡಲಾದ ಬಳಿಕ, ಅವರು ನಿಮ್ಮನ್ನು ಅವುಗಳಿಂದ ತಡೆದಿಡಬಾರದು. ನೀವು (ಜನರನ್ನು) ನಿಮ್ಮ ಒಡೆಯನ ಕಡೆಗೆ ಆಮಂತ್ರಿಸಿರಿ ಮತ್ತು ನೀವೆಂದೂ ಬಹುದೇವಾರಾಧಕರಾಗಬೇಡಿ